ಚಿತ್ರದುರ್ಗ: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿಸಲು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ನಿರ್ಧಾರ ಕೈಗೊಂಡಿದೆ.

ಪ್ರತಿ ಕ್ವಿಂಟಲ್ ಸೂರ್ಯಕಾಂತಿಗೆ ₹ 7,721 ನಿಗದಿಪಡಿಸಲಾಗಿದೆ. ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತದಿಂದ ಖರೀದಿ ಪ್ರಕ್ರಿಯೆ ನಡೆಯಲಿದೆ. ನೋಂದಣಿಗೆ 50 ದಿನ ಹಾಗೂ ಖರೀದಿ ಪ್ರಕ್ರಿಯೆಗೆ 60 ದಿನ ಕಾಲಾವಕಾಶ ನಿಗದಿಪಡಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಲ್ನಂತೆ, ಗರಿಷ್ಠ 20 ಕ್ವಿಂಟಲ್ವರೆಗೆ ಖರೀದಿಸಲಾಗುತ್ತದೆ. ಚಿತ್ರದುರ್ಗದ ಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ; 6366975386ಕ್ಕೆ ಸಂಪರ್ಕಿಸುವಂತೆ ಕೆಓಎಫ್ ಅಧಿಕಾರಿ ಅಯ್ಯಪ್ಪ ಡಂಬಳ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-44-1275985823

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.