ಚಿತ್ರದುರ್ಗ: ಯುವಜನ ತಂಬಾಕಿನ ದುಶ್ಚಟಗಳಿಗೆ ಬಲಿಯಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಈಚೆಗೆ ನಗರದ ವಿವಿಧೆಡೆ ತಂಬಾಕು ನಿಯಂತ್ರಣ ಕಾರ್ಯಾಚರಣೆ ನಡೆಸಲಾಯಿತು.

ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ ತಂಡ ಒನಕೆ ಓಬವ್ವ ವೃತ್ತ, ತಾಲ್ಲೂಕು ಕಚೇರಿ ಮುಂಭಾಗ ಹಾಗೂ ನಗರ ಪೊಲೀಸ್ ಠಾಣೆ ಹಿಂಭಾಗದಲ್ಲಿರುವ ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ, ನಿಯಮ ಬಾಹಿರವಾಗಿ ವ್ಯಾಪಾರ ಮಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿತು.

ಕಾರ್ಯಾಚರಣೆಯ ವೇಳೆ ವಿವಿಧ ಸೆಕ್ಷನ್ಗಳ ಅಡಿ 24 ಪ್ರಕರಣ ದಾಖಲಿಸಿ, ₹ 2,700 ದಂಡ ವಸೂಲಿ ಮಾಡಲಾಯಿತು. ಸಾಮಾಜಿಕ ಕಾರ್ಯಕರ್ತ ಕೆ.ಎಂ. ತಿಪ್ಪೇಸ್ವಾಮಿ, ಸಹಾಯಕ ಪರಿಸರ ಎಂಜಿನಿಯರ್ ಜೆ. ಜಾಫರ್ ಸಾಬ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರುಕ್ಮಿಣಿ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಯಪ್ರಕಾಶ್ ಮತ್ತು ಹಿನಾ ಕೌಸರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-44-1106888040

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.