ಚಿತ್ರದುರ್ಗ: ಮುರುಘಾ ಮಠ, ಎಸ್ಜೆಎಂ ವಿದ್ಯಾಪೀಠ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೇ 30ರಿಂದ ಜೂನ್ 5ರವರೆಗೆ ನಿತ್ಯ ಬೆಳಿಗ್ಗೆ 7ಗಂಟೆಗೆ ಸಸಿ ನೆಡುವ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.

30ರಂದು ಲಕ್ಷ್ಮಿಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ, 31ರಂದು ಜೋಗಿಮಟ್ಟಿ ಗೇಟ್, ಜೂನ್ 1ರಂದು ಮಲ್ಲಾಪುರ ಬಾಪೂಜಿ ಸಮನ್ವಯ ಪ್ರೌಢಶಾಲೆ, 2ರಂದು ಜಾನುಕೊಂಡ ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಕೇಂದ್ರ, 3 ರಂದು ಜೋಗಿಮಟ್ಟಿ ರಸ್ತೆಯ ಅನ್ನಪೂರ್ಣೇಶ್ವರಿ ದೇವಾಲಯ, 4ರಂದು ಸಾಯಿ ಲೇಔಟ್ ಹಾಗೂ 5ರಂದು ಸೀಬಾರದ ಜಾತ್ರಾ ಪ್ರದೇಶದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರು, ಚಿಂತಕರು, ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-44-1552167269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.