ಚಿತ್ರದುರ್ಗ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ– 48ರಲ್ಲಿ ಕೆಲ ಯುವಕರು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಈ ಕುರಿತ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.#wheeling#chitradurgapic.twitter.com/Z6XOXB3FSJ