ಸಿರಿಗೆರೆ: ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.

ಭಾನುವಾರ ಸಂಜೆ ಮಠದ ಶಾಂತಿವನಕ್ಕೆ ಆಗಮಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಶ್ರೀಗಳನ್ನು ಗೌರವಿಸಿ ಸಮಾವೇಶದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶೈಲೇಶ್ ಕುಮಾರ್, ಮುಖಂಡ ಮಾಧುರಿ ಗಿರೀಶ್, ಹಳವುದರ ತಿಪ್ಪೇಸ್ವಾಮಿ, ಸ್ಥಳೀಯ ಮುಖಂಡರಾದ ಕೆ.ಬಿ. ಮೋಹನ್, ಪೆಟ್ರೋಲ್ ಬಸವರಾಜ್, ಸಂದೀಪ್ ಹಂಚಿನಮನೆ, ಎಂ.ಎಸ್. ಪ್ರಸನ್ನ ಮುಂತಾದವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-44-1455498275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.