ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ಚೋಳರ ಕಾಲದ ದೇಗುಲ ಜೀರ್ಣೋದ್ಧಾರಕ್ಕೆ ಸಮಿತಿ ರಚನೆ

Published 4 ಜನವರಿ 2024, 14:46 IST
Last Updated 4 ಜನವರಿ 2024, 14:46 IST
ಅಕ್ಷರ ಗಾತ್ರ

ಹಿರಿಯೂರು: ತಾಲ್ಲೂಕಿನ ಯರದಕಟ್ಟೆ ಗ್ರಾಮದಲ್ಲಿ ಚೋಳರ ಕಾಲದಲ್ಲಿ ನಿರ್ಮಿಸಿರುವ ಮುಜರಾಯಿ ಇಲಾಖೆಗೆ ಸೇರಿರುವ ಇತಿಹಾಸ ಪ್ರಸಿದ್ಧ ಶ್ರೀರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕೆ ಗುರುವಾರ ದೇಗುಲದ ಆವರಣದಲ್ಲಿ ನಡೆದ ಸಭೆಯಲ್ಲಿ ಸಮಿತಿಯೊಂದನ್ನು ರಚಿಸಲಾಯಿತು.

ಪ್ರಸನ್ನಕುಮಾರ್ (ಅಧ್ಯಕ್ಷ), ಮಂಜುಪ್ರಸಾದ್ (ಉಪಾಧ್ಯಕ್ಷ), ಅರ್ಚಕ ರಾಮಯ್ಯ, ಕೆ.ತಿಪ್ಪೇಸ್ವಾಮಿ, ಎಚ್.ಸಿದ್ದೇಶ್, ಅನುಸೂಯಮ್ಮ (ನಿರ್ದೇಶಕರು) ಅವರನ್ನು ಆಯ್ಕೆ ಮಾಡಲಾಗಿದೆ.

ಸಮಿತಿ ಆಯ್ಕೆ ಸಭೆಯಲ್ಲಿ ಮುಜರಾಯಿ ಇಲಾಖೆಯ ಉಪತಹಶೀಲ್ದಾರ್ ಮಂಜಪ್ಪ, ಪಂಚಾಯಿತಿ ಕಾರ್ಯದರ್ಶಿ ಗಂಗಾಧರ್, ಹೈಕೋರ್ಟ್ ವಕೀಲ ಮಾರ್ಕಂಡಯ್ಯ, ಗ್ರಾಮದ ಮುಖಂಡರಾದ ಪಲ್ಲಕ್ಕಿ ರಂಗಯ್ಯ, ಲೋಕೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್, ನಾಗರಾಜು, ಕಾಂತೇಗೌಡ, ಹುಚ್ಚರಂಗಪ್ಪ, ಯಶೋಧರ್, ರಂಗಸ್ವಾಮಿ, ನಾಗರಾಜು, ಕರಿಯಪ್ಪ, ನಿಂಗಪ್ಪ, ಹನುಮಂತಪ್ಪ, ಹರೀಶ್, ಚಿದಾನಂದ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT