ಸೋಮವಾರ, ಏಪ್ರಿಲ್ 12, 2021
24 °C

ಕೊರೊನಾ: ವರದಿಗೂ ಮುನ್ನಭಯದಲ್ಲಿ ಗೃಹಿಣಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ನಗರದ ಸೂರ್ಯಗಂಗಾ ಬಡಾವಣೆಯಲ್ಲಿ ಜ್ವರ, ಕೆಮ್ಮು, ನೆಗಡಿ ಬಂದ ಕಾರಣ ಕೊರೊನಾ ಬಂದಿದೆ ಎಂಬ ಭಯದಲ್ಲಿ ಗೃಹಿಣಿಯೊಬ್ಬರು ಸೋಮವಾರ ಬೆಳಿಗ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಡಾವಣೆಯ ಶಿಲ್ಪಾ (28) ಆತ್ಮಹತ್ಯೆ ಮಾಡಿಕೊಂಡವರು. ಪತಿ ಮಲಗಿದ್ದ ವೇಳೆ, ಶಿಲ್ಪಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮರಣೋತ್ತರ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ನಗರ ಪೊಲೀಸ್‌ ಠಾಣೆ ಎಸ್ಐ ಅನಸೂಯಮ್ಮ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.