ಮಂಗಳವಾರ, ಜನವರಿ 19, 2021
21 °C

ತಗ್ಗಿದ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗಿದ್ದು, ಸೋಮವಾರ 13 ಮಂದಿಗೆ ದೃಢಪಟ್ಟಿದೆ. ಚಿಕಿತ್ಸೆ ಪಡೆಯುತ್ತಿದ್ದ 21 ಜನರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

249 ಮಂದಿ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 23,311 ಮಂದಿಗೆ ಸೋಂಕು ತಗುಲಿದ್ದು, 442 ಜನರು ಸಾವನ್ನಪ್ಪಿದ್ದಾರೆ. ತುಮಕೂರು ತಾಲ್ಲೂಕಿನಲ್ಲಿ 4, ತಿಪಟೂರು, ತುರುವೇಕೆರೆ ತಲಾ 2, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಶಿರಾ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ದೃಢಪಟ್ಟಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.