ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ

7

ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ

Published:
Updated:

ಚಳ್ಳಕೆರೆ: ಜೀವನದಲ್ಲಿ ಜುಗುಪ್ಸೆಗೊಂಡ ದಂಪತಿ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ವಾಸವಿ ಕಾಲೊನಿಯ ರಾಘವೇಂದ್ರ (43), ಅವರ ಪತ್ನಿ ಆರತಿ (35) ಮೃತಪಟ್ಟವರು. ರಾಘವೇಂದ್ರ ಅವರು ಕಿರಾಣಿ ಅಂಗಡಿ ನಡೆಸುತ್ತಿದ್ದರು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ‘ನಮ್ಮ ಸಾವಿಗೆ ನಾವೇ ಕಾರಣ’ ಎಂದು ಬರೆದಿರುವ ಮರಣಪತ್ರ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !