ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 3 ವರ್ಷದ ಮಗು ಸೇರಿ ಇಬ್ಬರಿಗೆ ಕೋವಿಡ್-19

Last Updated 15 ಮೇ 2020, 8:00 IST
ಅಕ್ಷರ ಗಾತ್ರ

ಚಿತ್ರದುರ್ಗ: ಚೆನ್ನೈನಿಂದ ಮರಳಿದ್ದ 3 ವರ್ಷದ ಮಗು ಸೇರಿ ಇಬ್ಬರಿಗೆ ಕೋವಿಡ್-19 ದೃಢಪಟ್ಟಿದೆ. ಕೋಟೆನಾಡಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

39 ವರ್ಷದ ಪುರುಷ ಪಿ-994 ಹಾಗೂ ಇವರ 3 ವರ್ಷದ ಪುತ್ರಿ ಪಿ-993 ಸೋಂಕಿತರು.

ಚೆನ್ನೈ ನಿಂದ ಆಗಮಿಸಿದ್ದ ಕುಟುಂಬ ಚಳ್ಳಕೆರೆ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಕುಟುಂಬದ ಇಬ್ಬರು ಸದಸ್ಯರಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 8 ಸಕ್ರಿಯ ಪ್ರಕರಣ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT