ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಶವ ಪತ್ತೆ: ಕೊಲೆ ಶಂಕೆ

Last Updated 3 ಜುಲೈ 2022, 9:34 IST
ಅಕ್ಷರ ಗಾತ್ರ

ಚಿತ್ರದುರ್ಗ: ನಗರದ ಹೊರವಲಯದ ಮಠದಕುರುಬರಹಟ್ಟಿಯ ನಿರ್ಮಾಣ ಹಂತದಕಟ್ಟಡದ ಬಳಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.

ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಕತ್ತು ಹಿಸುಕಿ, ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಮಹಿಳೆ ಮೃತಪಟ್ಟಿರುವುದನ್ನು ಗಮನಿಸಿದ ಸಾರ್ವಜನಿಕರು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಮಹಿಳೆ ಕೊಲೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ಸುಮಾರು 45 ವರ್ಷದ ಮಹಿಳೆ ದೃಢಕಾಯ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT