ಮಂಗಳವಾರ, ಅಕ್ಟೋಬರ್ 20, 2020
21 °C

ಸಿಲಿಂಡರ್ ಸ್ಫೋಟ: ವಾಹನ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಳ್ಳಕೆರೆ: ವಾಹನದಲ್ಲಿ ಅಳಡಿಸಿದ್ದ ಸಿಲಿಂಡರ್ ಭಾನುವಾರ ಆಕಸ್ಮಿಕವಾಗಿ ಸ್ಫೋಟಿಸಿದ ಕಾರಣ ಚಿತ್ರದುರ್ಗ ರಸ್ತೆ ವಿಠ್ಠಲನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಶಬ್ಬೀರ್ ಎಂಬುವವರ ಆಮ್ನಿ ವಾಹನ ಬೆಂಕಿಯಲ್ಲಿ ಹೊತ್ತಿ ಉರಿದಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು, ವಾಹನಕ್ಕೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು.

ಸ್ಥಳ ಪರಿಶೀಲಿಸಿ ಈ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪಿಎಸ್‍ಐ ಮಂಜುನಾಥ ಅರ್ಜುನ ಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.