ಧರ್ಮಪುರ: ಮೂರ್ನಾಲ್ಕು ತಿಂಗಳಿಂದ ರೈತರ ಪಂಟ್ಸೆಟ್ಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಅಬ್ಬಿನಹೊಳೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ತಲೆ ಮರೆಸಿಕೊಂಡಿದ್ದಾನೆ.

ಹಿರಿಯೂರಿನ ಬುಡೇನ್ (21) ಮತ್ತು ಮೊಹಮ್ಮದ್ ಕಾಶಿಪ್ (21) ಬಂಧಿತರು.

‘ಹೋಬಳಿಯ ಅಂಬಲಗೆರೆ, ಸಂಗೇನಹಳ್ಳಿ, ದೇವರಕೊಟ್ಟ, ತೊರೆ ಓಬೇನಹಳ್ಳಿ ಮತ್ತಿತರ ಕಡೆ ರೈತರ ಪಂಪ್ಸೆಟ್ಗಳ ಕೇಬಲ್ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಭಾನುವಾರ ರಾತ್ರಿ ನಮ್ಮ ಸಿಬ್ಬಂದಿ ಬಂಧಿಸಿದ್ದಾರೆ. ಈ ವೇಳೆ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ’ ಎಂದು ಪಿಎಸ್ಐ ದೇವರಾಜು ತಿಳಿಸಿದ್ದಾರೆ.

ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-44-956921361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.