ಧರ್ಮಪುರ: ವೇಣುಕಲ್ಲುಗುಡ್ಡ ಗ್ರಾಮದ ಮಹಿಳೆಯೊಬ್ಬರು ಜಮೀನಿನಿಂದ ಮನೆಗೆ ಬರುತ್ತಿದ್ದ ವೇಳೆ ಕಳ್ಳನೊಬ್ಬ ಅವರ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರ ಮತ್ತು 30 ಗ್ರಾಂ ತೂಕದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಕಳವು ನಡೆದಿದೆ. ಸರ ಕಳೆದುಕೊಂಡಿರುವ ಪುಟ್ಟಚಿಕ್ಕಮ್ಮ ಅಬ್ಬಿನಹೊಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಪಿಐ ಗುಡ್ಡಪ್ಪ, ಪಿಎಸ್ಐ ದೇವರಾಜು ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಒಡವೆ ಸಮೇತ ಆರೋಪಿ ಪಾತಲಿಂಗಪ್ಪನನ್ನು ಬಂಧಿಸಿದ್ದಾರೆ. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-44-769698963

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.