ಧರ್ಮಪುರ: ‘ಆರೋಗ್ಯ ಸೇವೆಯಲ್ಲಿ ಶುಶ್ರೂಷಕರ ಕರ್ತವ್ಯ ಪ್ರಜ್ಞೆ ಶ್ಲಾಘನೀಯ’ ಎಂದು ಶುಶ್ರೂಷಾಧಿಕಾರಿ ಎಚ್.ಕೆ. ರಂಗನಾಥ್ ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಶುಶ್ರೂಷಾಧಿಕಾರಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಶುಶ್ರೂಷ ವೃತ್ತಿಯ ನಿರ್ಮಾತೃ ಮಿಸ್ ಫ್ಲಾರೆನ್ಸ್ ನೈಟಿಂಗೇಲ್ ಇವರ ಜನ್ಮದಿನದ ನೆನಪಿಗಾಗಿ ಆಚರಿಸುತ್ತಿರುವ ಶುಶ್ರೂಷಾಧಿಕಾರಿಗಳ ಜನ್ಮ ದಿನಾಚರಣೆ ನಮ್ಮೆಲ್ಲರಿಗೂ ಆದರ್ಶವಾಗಿದೆ’ ಎಂದರು.

ವೈದ್ಯರಾದ ಕಿರಣ್, ಇಂಚರಾ, ಟಿ.ಮಂಜುನಾಥ್, ರಂಗನಾಥ್, ಎಸ್.ಆಶಾ, ಟಿ.ಎಂ. ಕವಿತಾ, ಶಕುಂತಲಾ, ಶಿಲ್ಪಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-44-396971391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.