ಧರ್ಮಪುರ: ಸಮೀಪದ ರಂಗೇನಹಳ್ಳಿಯ ಆಂಜನೇಯಸ್ವಾಮಿ (ಚಿಕ್ಕ ಗುಡಿ) ಮೂರ್ತಿಯ ಪುನರ್ ಪ್ರತಿಷ್ಠಾಪನೆ ಮತ್ತು ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮ ಮೇ 12ರಂದು ನಡೆಯಲಿದೆ.

ಅಂದು ಗೋಧೂಳಿ ಲಗ್ನದಲ್ಲಿ ಆಲಯ ಪ್ರವೇಶ, ಪುಣ್ಯಾಹ, ಪಂಚಕಳಸ ಸ್ಥಾಪನೆ, ನವಗ್ರಹ ಆರಾಧನೆ, ಗಣಪತಿ ಹೋಮ, ಮಹಾಮಂಗಳಾರತಿ ನಡೆಯಲಿದೆ.

ಮೇ 13ರಂದು ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ, ಹೋಮ, ಪೂರ್ಣಾಹುತಿ, ವಿಮಾನ ಗೋಪುರ ಕಳಸಾರೋಹಣ, ಮಹಾಮಂಗಳಾರತಿ, ಸಂಜೆ ಆರತಿ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-44-984811238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.