ನೇಣು ಬಿಗಿದು ರೈತ ಆತ್ಮಹತ್ಯೆ

7

ನೇಣು ಬಿಗಿದು ರೈತ ಆತ್ಮಹತ್ಯೆ

Published:
Updated:

ಚಿತ್ರದುರ್ಗ: ಸಾಲ ಬಾಧೆ ತಾಳಲಾರದೇ ರೈತ ಈರಣ್ಣ (45) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಯಾದಲಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಅನಾರೋಗ್ಯ ಪೀಡಿತ ಪತ್ನಿ ಹಾಗೂ ಕೈಕೊಟ್ಟ ಬೆಳೆ ಹಿನ್ನೆಲೆಯಲ್ಲಿ ಈರಣ್ಣ ಸಾಲಕ್ಕೆ ಸಿಲುಕಿದ್ದರು.

ದೊಡ್ಡ ಉಳ್ಳಾರ್ತಿ ಪ್ರಗತಿ ಗ್ರಾಮೀಣ ಬ್ಯಾಂಕ್ ನಲ್ಲಿ ಮೂರು ಲಕ್ಷ ಸಾಲ ಪಡೆದಿದ್ದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !