ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ರೈತ ಆತ್ಮಹತ್ಯೆ

Last Updated 3 ಜೂನ್ 2020, 21:29 IST
ಅಕ್ಷರ ಗಾತ್ರ

ಹಿರಿಯೂರು: ತಾಲ್ಲೂಕಿನ ಬಳಗಟ್ಟ ಗ್ರಾಮದಲ್ಲಿ ರೈತರೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಮ್ಮಣ್ಣ (40) ಮೃತಪಟ್ಟಿರುವ ರೈತ. ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ₹ 6 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT