ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಉಪಹಾರ ಸೇವನೆ; ಐವರು ವಿದ್ಯಾರ್ಥಿನಿಯರು ಅಸ್ವಸ್ಥ

Last Updated 30 ಸೆಪ್ಟೆಂಬರ್ 2019, 6:43 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಹನುಮಂತ ದೇವರ ಕಣಿವೆ ಸಮೀಪದ ಮೊರಾರ್ಜಿ ದೇಸಾಯಿ ವಸತಿಶಾಲೆಯ ಐವರು ವಿದ್ಯಾರ್ಥಿನಿಯರು ಸೋಮವಾರ ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೆಲ ವಿದ್ಯಾರ್ಥಿನಿಯರು ಅಸ್ವಸ್ಥ‌ಗೊಂಡ ಹಿನ್ನೆಲೆಯಲ್ಲಿ ಇತರೆ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಗಿದೆ.

ವಸತಿ ಶಾಲೆ‌ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಣ್ಣೀರು ಹಾಕಿ ಅಳಲು ತೋಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT