ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ: ಅಪಘಾತದಿಂದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಾವು

Last Updated 29 ನವೆಂಬರ್ 2021, 6:03 IST
ಅಕ್ಷರ ಗಾತ್ರ

ಚಳ್ಳಕೆರೆ:ನಗರದ ಹೊರ ವಲಯದ ಮೊರಾರ್ಜಿ ವಸತಿ ಶಾಲೆಯ ಬಳಿ ಭಾನುವಾರ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್ (44) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಚನ್ನಮ್ಮನಹಳ್ಳಿ ಗ್ರಾಮದಜಗದೀಶ್, ಭಾನುವಾರ ಸಂಬಂಧಿಕರ ಮದುವೆ ಮುಗಿಸಿಕೊಂಡು ಚಳ್ಳಕೆರೆಯಿಂದ ಚನ್ನಮ್ಮನಾಗತಿಹಳ್ಳಿ ಗ್ರಾಮಕ್ಕೆ ಬೈಕ್‍ನಲ್ಲಿ ಹೋಗುತ್ತಿರುವಾಗ ಪಾವಗಡ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್‍ಐ ಮಹೇಶ್‍ಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT