ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ವರ ಬಂಧನ

Last Updated 25 ಏಪ್ರಿಲ್ 2021, 4:23 IST
ಅಕ್ಷರ ಗಾತ್ರ

ಹಿರಿಯೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರೋಪದ ಮೇರೆಗೆ ನಾಲ್ವರನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್, ಮಾರುತಿ, ಕಿರಣ್ ಹಾಗೂ ರವಿ ಬಂಧಿತರು. ಬಂಧಿತರಿಂದ ₹ 1 ಲಕ್ಷ ನಗದು ಹಾಗೂ ಹತ್ತು ಮೊಬೈಲ್‌ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶನಿವಾರ ರಾತ್ರಿ ಐಪಿಎಲ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಬೆಟ್ಟಿಂಗ್ ನಲ್ಲಿ ತೋಡಗಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಹಿರಿಯೂರು ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT