ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಬಿಟ್‌ ಕಾಯಿನ್‌ಗೆ ಸಾಕ್ಷ್ಯ ಕೊಡಿ; ಶೆಟ್ಟರ್‌

Last Updated 19 ನವೆಂಬರ್ 2021, 2:31 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಿಟ್‌ ಕಾಯಿನ್‌ ಪ್ರಕರಣದ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪೂರಕ ಸಾಕ್ಷ್ಯಗಳನ್ನು ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಸವಾಲು ಹಾಕಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಟ್‌ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಬಿಜೆಪಿ ಬಗ್ಗೆ ಆರೋಪ ಮಾಡುವ ಕಾಂಗ್ರೆಸ್‌ ನಾಯಕರು ಸಾಕ್ಷ್ಯಗಳು ಇದ್ದರೆ ತನಿಖಾ ಸಂಸ್ಥೆಗೆ ಒದಗಿಸಲಿ’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT