ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರು: ಅಗ್ನಿ ಆಕಸ್ಮಿಕ; ಮನೆ ಭಸ್ಮ

Published 20 ಜೂನ್ 2024, 15:12 IST
Last Updated 20 ಜೂನ್ 2024, 15:12 IST
ಅಕ್ಷರ ಗಾತ್ರ

ಹಿರಿಯೂರು: ಅಗ್ನಿ ಆಕಸ್ಮಿಕದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಗರದ ಮಿರ್ಜಾ ಬಡಾವಣೆಯಲ್ಲಿ ಗುರುವಾರ ನಡೆದಿದೆ.

ಬುಡೇನ್ ಬೇಗ್ ಎಂಬುವರ ಮನೆ ಅಗ್ನಿಗೆ ಆಹುತಿಯಾಗಿದೆ. ಮನೆಯಲ್ಲಿದ್ದ ಮರಮುಟ್ಟು ಒಳಗೊಂಡಂತೆ ನಿತ್ಯ ಬಳಕೆಯ ವಸ್ತುಗಳೆಲ್ಲ ಸುಟ್ಟು ಹೋಗಿವೆ. ಮನೆಯವರೆಲ್ಲ ಕೂಲಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ಬೇರೆಕಡೆ ಹರಡುವುದನ್ನು ತಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT