ಹಿರಿಯೂರು: ನಗರದ ನೆಹರು ಮೈದಾನದಲ್ಲಿರುವ ರೋಟರಿ ಸಭಾ ಭವನದಲ್ಲಿ ರೆಡ್ ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ಮೇ 6ರಂದು ಬೆಳಿಗ್ಗೆ 11 ಗಂಟೆಗೆ ಕಣ್ಣಿನ ಉಚಿತ ಪರೀಕ್ಷೆ ಮತ್ತು ಆಧುನಿಕ ಶಸ್ತ್ರ ಚಿಕಿತ್ಸೆ ಐಒಎಲ್ ಮೂಲಕ ಅಳವಡಿಕೆ ಶಿಬಿರ ಏರ್ಪಡಿಸಲಾಗಿದೆ ಎಂದು ರೆಡ್ ಕ್ರಾಸ್ ಸಂಸ್ಥೆ ಉಪಾಧ್ಯಕ್ಷ ಎಚ್.ಎಸ್. ಸುಂದರರಾಜ್ ತಿಳಿಸಿದ್ದಾರೆ.

ಬೆಂಗಳೂರಿನ ಲಯನ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರು ನೇತ್ರ ತಪಾಸಣೆ ನಡೆಸಲಿದ್ದಾರೆ. ಶಸ್ತ್ರ ಚಿಕಿತ್ಸೆ ಅಗತ್ಯ ಇದ್ದವರನ್ನು ಅದೇ ದಿನ ಬೆಂಗಳೂರಿಗೆ ಕರೆದೊಯ್ದು ಉಚಿತ ಶಸ್ತ್ರ ಚಿಕಿತ್ಸೆ ಮತ್ತು ಔಷಧೋಪಚಾರ ನೀಡುತ್ತಾರೆ. ಮೂರು ದಿನ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುವುದು. ಶಸ್ತ್ರ ಚಿಕಿತ್ಸೆ ಬಳಿಕ ಉಚಿತ ಕನ್ನಡಕ, ಔಷಧಿ ನೀಡಿ ಮತ್ತೆ ಹಿರಿಯೂರಿಗೆ ಕರೆತರಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-44-1360264062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.