ಹಿರಿಯೂರು: ‘ನಗರದ ರೆಡ್ ಕ್ರಾಸ್, ರೋಟರಿ, ಸರ್ವೋದಯ ಬ್ರಹ್ಮಜ್ಞಾನ ಸಮಾಜ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ನಗರದ ರೋಟರಿ ಸಭಾ ಭವನದಲ್ಲಿ ಏ. 1ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆವರೆಗೆ ಉಚಿತ ಹೃದಯ ಮತ್ತು ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ’ ಎಂದು ರೆಡ್ಕ್ರಾಸ್ ಸಂಸ್ಥೆ ಮುಖ್ಯಸ್ಥ ಎಚ್.ಎಸ್. ಸುಂದರರಾಜ್ ತಿಳಿಸಿದ್ದಾರೆ.

‘ಶಿಬಿರದಲ್ಲಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ನಡೆಸಲಾಗುವುದು. ಬಿಪಿಎಲ್ ಪಡಿತರ ಚೀಟಿ, ಆಯುಷ್ಮಾನ್ ಭಾರತ್ ಕಾರ್ಡ್ ಹೊಂದಿರುವವರಿಗೆ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗುವುದು. ಹಿರಿಯೂರು ನಗರ ಹಾಗೂ ಸುತ್ತಮುತ್ತಲ ಗ್ರಾಮದ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.

ಹೆಚ್ಚಿನ ವಿವರಗಳಿಗೆ 7259328861ಗೆ ಸಂಪರ್ಕಿಸಿ’ ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-44-915007525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.