ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರು: ಇಂದು ಅಂಚೆ ಜನಸಂಪರ್ಕ ಅಭಿಯಾನ

Published 19 ಜೂನ್ 2024, 14:45 IST
Last Updated 19 ಜೂನ್ 2024, 14:45 IST
ಅಕ್ಷರ ಗಾತ್ರ

ಹಿರಿಯೂರು: ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜೂನ್ 20ರಂದು ಅಂಚೆ ಜನಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪೋಸ್ಟ್ ಮಾಸ್ಟರ್ ಶ್ರೀರಾಮ್ ತಿಳಿಸಿದ್ದಾರೆ.

ಅಭಿಯಾನದಲ್ಲಿ ಸ್ಥಳದಲ್ಲಿಯೇ ಅಂಚೆ ಉಳಿತಾಯ ಖಾತೆ, ಅಂಚೆ ಜೀವವಿಮೆ, ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಗಳು ಒಳಗೊಂಡಂತೆ ಇತರೆ ಸೇವೆಗಳನ್ನು ನೀಡಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಪ್ರಧಾನ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT