ಹಿರಿಯೂರು: ಪ್ರವಾಸಿ ಮಂದಿರ ವೃತ್ತದಿಂದ ಹುಳಿಯಾರು ಮಾರ್ಗದವರೆಗೆ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಸ್ಥಳಗಳಲ್ಲಿ ಮೇ 30ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪ್ರದೇಶಗಳು: ಅವಧಾನಿ ಬಡಾವಣೆ, ಗಾಂಧಿನಗರ, ಹುಳಿಯಾರು ರಸ್ತೆ, ಲಕ್ಷ್ಮಮ್ಮ ಬಡಾವಣೆ, ಎಲ್ಐಸಿ ಬಡಾವಣೆ, ಹರಿಶ್ಚಂದ್ರಘಾಟ್, ಲಕ್ಕವ್ವನಹಳ್ಳಿ ದೊಡ್ಡಗಟ್ಟ, ಸೀಗೆಹಟ್ಟಿ ಹಾಗೂ ಸುತ್ತಮುತ್ತ.

ತಾಲ್ಲೂಕಿನ ಪಿ.ಡಿ ಕೋಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿರುವುದರಿಂದ ಮೇ 30 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಹಲವೆಡೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಗ್ರಾಮಗಳು: ಪಿ.ಡಿ. ಕೋಟೆ, ಖಂಡೇನಹಳ್ಳಿ, ಹಲಗಲದ್ದಿ, ಮದ್ದೀಹಳ್ಳಿ, ಹೊಸಕೆರೆ, ಅರಳೀಕೆರೆ, ಬಿ.ಕೆ. ಹಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-44-1923271736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.