ಹಿರಿಯೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದಿದ್ದ ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯ ವಿದ್ಯಾರ್ಥಿ ಪಿ.ಆರ್. ಹರ್ಷಿತ್ಗೆ ಮರು ಮೌಲ್ಯಮಾಪನದಲ್ಲಿ 8 ಅಂಕಗಳು ಹೆಚ್ಚುವರಿಯಾಗಿ ಬಂದಿದೆ ಎಂದು ಮುಖ್ಯ ಶಿಕ್ಷಕಿ ಮಗೇಶ್ವರಿ ತಿಳಿಸಿದ್ದಾರೆ.

ಸೋಮವಾರ ಫಲಿತಾಂಶ ಬಂದಿದ್ದು, ಕನ್ನಡದಲ್ಲಿ –1, ಗಣಿತ –1 ಇಂಗ್ಲಿಷ್ –3 ಹಾಗೂ ಸಾಮಾಜ ವಿಜ್ಞಾನದಲ್ಲಿ 3 ಹೆಚ್ಚಿನ ಅಂಕಗಳನ್ನು ಪಡೆದು ಹರ್ಷಿತ್ 625ಕ್ಕೆ 621 ಅಂಕ ಗಳಿಸಿದ್ದಾರೆ. ಆ ಮೂಲಕ ನಮ್ಮ ಶಾಲೆ ಸತತ 7ನೇ ವರ್ಷವೂ ಜಿಲ್ಲಾ ಮಟ್ಟದ ಉನ್ನತ ಸ್ಥಾನವನ್ನು ತನ್ನದಾಗಿಸಿಕೊಂಡಿದೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-44-305396570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.