ಹಿರಿಯೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕಿನಲ್ಲಿರುವ ವಿದ್ಯಾರ್ಥಿನಿಲಯಗಳಿಗೆ 2026–27ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಬಿ.ಆರ್. ಅಂಬೇಡ್ಕರ್ ಬಾಲಕರ ವಿ.ನಿ. ಹಿರಿಯೂರು ಟೌನ್, ಗುಯಿಲಾಳು, ಬುರುಜನರೊಪ್ಪ, ಎಂ.ಡಿ. ಕೋಟೆ, ಆಲೂರು, ಐಮಂಗಲ, ಗನ್ನಾಯಕನಹಳ್ಳಿ, ಹೂವಿನಹೊಳೆ, ಹರಿಯಬ್ಬೆ, ಬೇತೂರ ಪಾಳ್ಯ, ದೇವರಕೊಟ್ಟ, ದಿಂಡಾವರ, ವಿ.ವಿ. ಪುರ, ಧರ್ಮಪುರ, ಕೋಡಿಹಳ್ಳಿ, ಯಲ್ಲದಕೆರೆ, ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಿ.ನಿ. ಹಿರಿಯೂರು ಟೌನ್, ಧರ್ಮಪುರ, ಖಂಡೇನಹಳ್ಳಿ, ವಿ.ವಿ. ಪುರ ಮತ್ತು ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಹಿರಿಯೂರು ಟೌನ್, ಸರ್ಕಾರಿ ಬಾಲಕರ ವಿದ್ಯಾರ್ಥಿನಿಲಯ ಜವನಗೊಂಡನಹಳ್ಳಿ (ಪವರ್ಗ) ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ ಲೇಖನ ಸಾಮಗ್ರಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

5 ರಿಂದ 10ನೇ ತರಗತಿವರೆಗೆ ಹಾಗೂ ಮೆಟ್ರಿಕ್ ನಂತರದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ (https://swdhmis.karnataka.gov.in/)ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳ ಆಯ್ಕೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲಾಗುವುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಅರ್ಜಿಯನ್ನು ಸಲ್ಲಿಸಲು ಜೂನ್ 30, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಜುಲೈ 31 ಕೊನೆಯ ದಿನಾಂಕ ಎಂದು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-44-707960461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.