ಹಿರಿಯೂರು: ಇಲ್ಲಿನ ವಾಲ್ಮೀಕಿ ನಾಯಕ ನೌಕರರ ಸಂಘ, ವಾಲ್ಮೀಕಿ ನಾಯಕ ನಿವೃತ್ತ ನೌಕರರ ಸಂಘ ಮತ್ತು ನಾಯಕ ಸಮುದಾಯದಿಂದ ಜೂನ್ 28ರಂದು ನಗರದ ರೋಟರಿ ಸಭಾ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತಿ ಹೊಂದಿದ ನಾಯಕ ಸಮಾಜದ ನೌಕರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 80ಕ್ಕೂ ಹೆಚ್ಚು ಅಂಕಗಳಿಸಿರುವ ತಾಲ್ಲೂಕಿನ ನಾಯಕ ಸಮುದಾಯದ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಇತ್ತೀಚಿನ ಒಂದು ಭಾವಚಿತ್ರದೊಂದಿಗೆ ಶಿವು ಪ್ರಿಂಟರ್ಸ್, ಪ್ರವಾಸಿ ಮಂದಿರ ವೃತ್ತದಲ್ಲಿರುವಮದಕರಿ ಟೈಲರ್ಸ್ನಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 18ರ ಒಳಗೆ ಕೊಡಬೇಕು ಎಂದು ಸಂಘದ ಅಧ್ಯಕ್ಷ ಡಿ. ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ; 9481259928, 7483671713ಕ್ಕೆ ಸಂಪರ್ಕಿಸುವಂತೆ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-44-793258032

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.