ಹಿರಿಯೂರು: ನಗರದ ಯಾಜ್ಞವಲ್ಕ್ಯ ಪಬ್ಲಿಕ್ ಸ್ಕೂಲ್ 10ನೇ ತರಗತಿ ಐಸಿಎಸ್ಇ ಪರೀಕ್ಷೆಯಲ್ಲಿ ಸತತ ನಾಲ್ಕನೇ ವರ್ಷ ಶೇ 100 ಫಲಿತಾಂಶ ಪಡೆದಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಟಿ. ಸುರೇಶ್, ಪ್ರಾಂಶುಪಾಲ ಎಂ.ಎಂ. ಯೋಗೇಶ್ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 34 ವಿದ್ಯಾರ್ಥಿಗಳಲ್ಲಿ ನಾಲ್ವರು ಶೇ 90ಕ್ಕಿಂತ ಹೆಚ್ಚು, 8 ವಿದ್ಯಾರ್ಥಿಗಳು ಶೇ 80ಕ್ಕಿಂತ ಅಧಿಕ ಹೆಚ್ಚು ಅಂಕ ಪಡೆದಿದ್ದಾರೆ.

ಎಂ.ಕೆ. ಕುಶಾಲ್ ಕುಮಾರ್ ಶೇ 96, ಆರ್.ಸುಹಾನ್ ಶೇ 94, ಸಿ. ಜ್ಞಾನೇಶ್ ಶೇ 91.8 ಹಾಗೂ ಪಿ.ವಿ. ಶಿವುಯಾದವ್ ಶೇ 91.6 ಅಂಕ ಪಡೆಯುವ ಮೂಲಕ ಶಾಲೆಗೆ ಟಾಪರ್ಸ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-44-253460875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.