ಹಿರಿಯೂರು: ರಾಜಕೀಯ ಬದುಕಿನ ಅಂತಿಮ ಘಟ್ಟದಲ್ಲಿರುವ, ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಗೌರವ ಸಮರ್ಪಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ಪಂಗಡ ವಿಭಾಗದ ಮಾಜಿ ಅಧ್ಯಕ್ಷ ಜಿ.ಓ.ನಾಗರಾಜ್ ಆಗ್ರಹಿಸಿದ್ದಾರೆ.

ಗೋಪಾಲಕೃಷ್ಣ ಅವರ ಸಹೋದರ ಎನ್.ವೈ. ಹನುಮಂತಪ್ಪ ಅವರು ಸಂಸದರಾಗಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಕೊಡುಗೆ ನೀಡಿದ್ದಾರೆ. ಸಚಿವ ಸ್ಥಾನ ಬೇಕೆಂದು ಗೋಗರೆಯದ, ಯಾರ ಮೂಲಕವೂ ಶಿಫಾರಸು ಮಾಡಿಸುವ ಅಭ್ಯಾಸವಿಲ್ಲದ ಎನ್ವೈಜಿ ಅವರು ಪಕ್ಷಕ್ಕೆ ನಿಷ್ಠಾವಂತರಾಗಿದ್ದಾರೆ. ಉಪಮುಖ್ಯಮಂತ್ರಿಯಾಗಿದ್ದ ಬಿ.ಶ್ರೀರಾಮುಲು ಅವರನ್ನು ಸೋಲಿಸಿದಂತಹವರು. ವಿಸ್ತರಣೆ ವೇಳೆ ಅವರಿಗೆ ಸಚಿವ ಸ್ಥಾನ ಕೊಟ್ಟಲ್ಲಿ ಸಂಪುಟದ ಗೌರವ ಹೆಚ್ಚುತ್ತದೆ ಎಂದು ನಾಗರಾಜ್ ಪ್ರತಿಪಾದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-44-1335516510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.