ಹೊಳಲ್ಕೆರೆಯಲ್ಲಿ ಸೋಮವಾರ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಬೆಂಬಲಿಸಿ ಅಂಗಡಿಗಳು ಮುಚ್ಚಿದ್ದರಿಂದ ರಸ್ತೆ ಬಿಕೋ ಎನ್ನುತ್ತಿತ್ತು
ಹೊಳಲ್ಕೆರೆಯಲ್ಲಿ ಸೋಮವಾರ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಸದಸ್ಯರು ಅಂಬೇಡ್ಕರ್ ಮುಖ್ಯವೃತ್ತದಲ್ಲಿ ಪ್ರತಿಭಟನೆ ನಡೆಸಿದರು