ಸಿರಿಗೆರೆ: ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಹೊಳಲ್ಕೆರೆಯಲ್ಲಿ ಸೋಮವಾರ ಸಂಜೆ 4 ಗಂಟೆಗೆ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಭರಮಸಾಗರ ಬ್ಲಾಕ್ ಕಾಂಗ್ರೆಸ್ ಮುಖಂಡ ಎಂ. ದುರ್ಗೇಶ್ ಪೂಜಾರ್ ಹೇಳಿದರು.

ಕೆಪಿಸಿಸಿ ಉಪಾಧ್ಯಕ್ಷ ಎಚ್. ಆಂಜನೇಯ, ಮಾಜಿ ಸಂಸದರಾದ ಬಿ.ಎನ್. ಚಂದ್ರಪ್ಪ ಮತ್ತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ತಾಜ್ ಪೀರ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಹನುಮಂತಪ್ಪ, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಎಂ, ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಜರ್ ಉಲ್ಲಾಖಾನ್, ಬ್ಲಾಕ್ ಯುವ ಕಾಂಗ್ರೆಸ್ ಹೊಳಲ್ಕೆರೆ ತಾಲ್ಲೂಕು ಘಟಕದ ಅಧ್ಯಕ್ಷರಾದ ಚೇತನ್ ಎಚ್, ಭರಮಸಾಗರ ಬ್ಲಾಕ್ ಅಧ್ಯಕ್ಷರಾದ ಮುಬಾರಕ್ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-44-916569706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.