ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಳಲ್ಕೆರೆ | ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು

Published 5 ಫೆಬ್ರುವರಿ 2024, 15:42 IST
Last Updated 5 ಫೆಬ್ರುವರಿ 2024, 15:42 IST
ಅಕ್ಷರ ಗಾತ್ರ

ಹೊಳಲ್ಕೆರೆ: ಚೆಕ್ ಬೌನ್ಸ್ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿ ಬಿ.ಎಂ.ಅರ್.ತೇಜಸ್ವಿ ಅವರಿಗೆ ಇಲ್ಲಿನ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಹಾಗೂ ₹ 4.40 ಲಕ್ಷ ದಂಡ ವಿಧಿಸಿದೆ.

ಎ.ಸಿದ್ದೇಶಪ್ಪ ಅವರು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶರು, ಚೆಕ್ ನೀಡಿ ವಂಚಿಸಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.

ಸಿದ್ದೇಶಪ್ಪ ಪರವಾಗಿ ವಕೀಲ ಆರ್.ಹನುಮಂತಪ್ಪ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT