ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸದುರ್ಗ: ಹೆಜ್ಜೇನು ಹುಳು ಕಚ್ಚಿ ಮಹಿಳೆ ಸಾವು

Last Updated 11 ಆಗಸ್ಟ್ 2022, 15:56 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಅತ್ತಿಘಟ್ಟ ಗ್ರಾಮದಲ್ಲಿ ಹೆಜ್ಜೇನು ಹುಳು ಕಚ್ಚಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮೃತಪಟ್ಟಿದ್ದಾರೆ.

ಅತ್ತಿಘಟ್ಟ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಜಾನುವಾರು ಮೇಯಿಸುತ್ತಿದ್ದ ಮಹಿಳೆಯ ಮೇಲೆ ಬುಧವಾರ ಸಂಜೆ ಹೆಜ್ಜೇನು ಹುಳುಗಳು ದಾಳಿ ನಡೆಸಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೊಸದುರ್ಗ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT