ಹೊಸದುರ್ಗ: ‘2028ರ ವಿಧಾನಸಭಾ ಚುನಾವಣಾ ತಯಾರಿ ಬಗ್ಗೆ ಚರ್ಚಿಸಲು ಇಂಡೇದೇವರಹಟ್ಟಿ ಸಮೀಪ ವಿವಿ ಸಾಗರ ಜಲಾಶಯದ ಹಿನ್ನೀರಿನಲ್ಲಿ ನಿರ್ಮಾಣ ಆಗುತ್ತಿರುವ ಸಾಣೇಹಳ್ಳಿ ಪಂಡಿತಾರಾಧ್ಯ ಬ್ರಿಡ್ಜ್ ಬಳಿ ಮೇ 24 ರಂದು ಬೆ. 11 ಗಂಟೆಗೆ ಕಾರ್ಯಕರ್ತರ ಸಭೆ ಕರೆಯಲಾಗಿದೆ’ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ. ಶೇಖರ್ ತಿಳಿಸಿದ್ದಾರೆ.

‘ಪ್ರತಿ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಲು, ಬೂತ್ ಸಮಿತಿಗಳನ್ನು ರಚಿಸಲು ತೀರ್ಮಾನಿಸಿದ್ದು, ಈ ಕುರಿತು ಕಾರ್ಯಕರ್ತರ ಅನಿಸಿಕೆ ಪಡೆಯಲು ಪೂರ್ವಭಾವಿ ಸಭೆ ಕರೆಯಲಾಗಿದೆ. ಕಾರ್ಯಕರ್ತರು, ಅಭಿಮಾನಿಗಳು, ಯುವಕರು, ಹಿರಿಯರು ಮತ್ತು ಮಹಿಳೆಯರು ಆಗಮಿಸಿ ಸಲಹೆ–ಸೂಚನೆ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-44-1774185536

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.