ಹೊಸದುರ್ಗ: ‘ಬಕ್ರೀದ್ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಬೇಕು’ ಎಂದು ಪಿ.ಐ. ರಮೇಶ್ ಸಾರ್ವಜನಿಕರಿಗೆ ಸೂಚಿಸಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಸೋಮವಾರ ಬಕ್ರೀದ್ ಹಬ್ಬದ ಅಂಗವಾಗಿ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದರು.

‘ಯಾವುದೇ ಧರ್ಮದ ಸಾಮಾಜಿಕ ವ್ಯವಸ್ಥೆಗೆ ಧಕ್ಕೆ ಆಗಬಾರದು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡದಂತೆ ಹಬ್ಬ ಆಚರಿಸಿ’ ಎಂದರು.

ಪೊಲೀಸ್ ಇಲಾಖೆ ಸಿಬ್ಬಂದಿ, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಸಾರ್ವಜನಿಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-44-1295501449

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.