ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸದುರ್ಗ | ಸಿಲಿಂಡರ್ ಸ್ಫೋಟ: ಎರಡು ಗುಡಿಸಲು ಭಸ್ಮ

Published 2 ಮಾರ್ಚ್ 2024, 15:52 IST
Last Updated 2 ಮಾರ್ಚ್ 2024, 15:52 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಮತ್ತೋಡು ಹೋಬಳಿಯ ಕಂಚೀಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಿಲಿಂಡರ್ ಸ್ಫೋಟಗೊಂಡು ಎರಡು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.  

ರಾಮಕೃಷ್ಣ ಮತ್ತು ಓಬಳೇಶ್ ಅವರಿಗೆ ಸೇರಿದ ಗುಡಿಸಲುಗಳು ಸುಟ್ಟಿದ್ದು, ಅದೃಷ್ಟವಶಾತ್ ನಿವಾಸಿಗಳು ಅಗ್ನಿ ಅವಘಡದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಅವಘಡದಿಂದ ಗುಡಿಸಲಲ್ಲಿದ್ದ ₹45,000 ನಗದು, ದವಸ ಧಾನ್ಯಹಾಗೂ ದಿನನಿತ್ಯ ಬಳಕೆಯ ವಸ್ತುಗಳು ಬೆಂಕಿಯಲ್ಲಿ ಉರಿದುಹೋಗಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT