ಹೊಸದುರ್ಗ: ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರ ತಂದೆ ದಿ. ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮವನ್ನು ಶನಿವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಬೆಲಗೂರಿನ ಮಾರುತಿ ವಿಜಯಶರ್ಮಾ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಶಾಸಕ ಟಿ.ಎಚ್. ಬಸವರಾಜಪ್ಪ ಅಧ್ಯಕ್ಷತೆ ವಹಿಸುವರು. ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎಚ್. ಬಿಲ್ಲಪ್ಪ ಸ್ಮರಣಾ ನುಡಿಗಳನ್ನಾಡುವರು. ಸಂಸದ ಗೋವಿಂದ ಕಾರಜೋಳ, ಶಾಸಕ ಬಿ.ಜಿ. ಗೋವಿಂದಪ್ಪ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಮಾಜಿ ಶಾಸಕರಾದ ಇಲ್ಕಲ್ ವಿಜಯ್ ಕುಮಾರ್, ಗೂಳಿಹಟ್ಟಿ ಶೇಖರ್, ಎಸ್. ಲಿಂಗಮೂರ್ತಿ ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-44-675554593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.