ಹೊಸದುರ್ಗ: ತಾಲ್ಲೂಕಿನ ಮಾಡದಕೆರೆ ಹೋಬಳಿಯ ಲಕ್ಕಿಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶಕ್ತಿ ದೇವತೆ ಕಣಿವೆಮಾರಮ್ಮ ದೇವಿಯ ಮದಲಿಂಗಿತ್ತಿ ಶಾಸ್ತ್ರ ಮಂಗಳವಾರ ಸಾಂಪ್ರದಾಯದಂತೆ ನೆರವೇರಿತು.

ನಂತರ ಮಂಗಳವಾರ ರಾತ್ರಿ ಚಿದಾನಂದಾವಾಧೂತ ವಿರಚಿತ ‘ಶ್ರೀದೇವಿ ಮಹಾತ್ಮೆ’ ನಾಟಕ ಪ್ರದರ್ಶನವಾಯಿತು. ದೇವಿಯ ಮದಲಿಂಗಿತ್ತಿ ಶಾಸ್ತ್ರ ಗೌಡರು, ಪೂಜಾರರು, ತಳವಾರರು, ಕೈವಾಡದವರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ಜಾತ್ರಾ ಮಹೋತ್ಸವದ ವಿಶೇಷವಾಗಿ ದೇವಾಲಯವನ್ನು ಹಸಿರು ತಳಿರು ತೋರಣ, ಬಗೆಬಗೆಯ ಬಣ್ಣದ ಹೂಗಳಿಂದ, ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-44-1036024490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.