ಹೊಸದುರ್ಗ: ಪಟ್ಟಣದ ಟಿ.ಬಿ.ವೃತ್ತದಿಂದ ಹುಳಿಯಾರು ರಸ್ತೆವರೆಗೆ ಹೊಸ 11 ಕೆ.ವಿ. ಮಾರ್ಗ ನಿರ್ಮಿಸುವ ಕಾಮಗಾರಿ ಇರುವುದರಿಂದ ಏ. 19ರಂದು ಪಟ್ಟಣ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ?: ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶ, ಕೋಟೆ, ಕೊಬ್ಬರಿ ಪೇಟೆ, ಗೌಸಿಯಾ ನಗರ, ಹುಳಿಯಾರು ರಸ್ತೆ, ಹಿರಿಯೂರು ರಸ್ತೆ, ಕೆಲ್ಲೋಡು ಪಂಚಾಯಿತಿಯ ಎಲ್ಲ ಗ್ರಾಮಗಳು, ಕಪ್ಪಗೆರೆ, ಸಿದ್ಧಪ್ಪನಹಟ್ಟಿ, ಕುರುಬರಹಳ್ಳಿ ಹಾಗೂ ಸೊಡರನಾಳ್ ಸೇರಿ ಸುತ್ತಮುತ್ತಲಿನ ಪ್ರದೇಶ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-44-216253857

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.