ಹೊಸದುರ್ಗ: ‘ವಿದ್ಯಾರ್ಥಿಗಳು ತಂದೆ–ತಾಯಿಯನ್ನು ಗೌರವದಿಂದ ಕಾಣಬೇಕು. ಕಷ್ಟಕ್ಕೆ ಹೆದರಿ ಬೆನ್ನು ತೋರಿಸದೇ ಧೈರ್ಯದಿಂದ ಮುನ್ನಡೆಯಬೇಕು. ಆ ಮೂಲಕ ಪಾಲಕರ ನಂಬಿಕೆ ಉಳಿಸಿಕೊಳ್ಳಬೇಕು’ ಎಂದು ಸಚ್ಚಿದಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ಬಸವರಾಜ್ ಕಿವಿಮಾತು ಹೇಳಿದರು.

ಸಚ್ಚಿದಾನಂದ ಸೇವಾ ಟ್ರಸ್ಟ್ ವತಿಯಿಂದ ಪಟ್ಟಣದ ಜಯದೇವ ಸಮುದಾಯ ಭವನದಲ್ಲಿ ಈಚೆಗೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾಹಿತಿ ಬಾ.ಮೈಲಾರಪ್ಪ, ಸಬ್ಇನ್ಸ್ಪೆಕ್ಟರ್ ನಾಗಪ್ಪ ಕೊಳ್ಳಿ, ನಾಗರಾಜ್ ಸೇರಿದಂತೆ ಟ್ರಸ್ಟ್ನ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-1209293044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.