ಹೊಸದುರ್ಗ: ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ ಹಾಗೂ ಸಚ್ಚಿದಾನಂದ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪಟ್ಟಣದಲ್ಲಿ ಏ.5ರಂದು ಬೆಳಿಗ್ಗೆ 10ಕ್ಕೆ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಪಟ್ಟಣದ ಎಸ್.ಆರ್. ಭೀಮರಾಜ್ ಶೆಟ್ಟಿ ಬಡಾವಣೆಯ ಸಾರ್ವಜನಿಕ ಆಸ್ಪತ್ರೆಯ ಪಕ್ಕದ ಆವರಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಲತಿ ಹೊಳ್ಳ ಉದ್ಘಾಟಿಸಲಿದ್ದಾರೆ. ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು.

ಸಚ್ಚಿದಾನಂದ ಸೇವಾ ಟ್ರಸ್ಟ್ ಅಧ್ಯಕ್ಷ ಬಸವರಾಜು, ಮಹಿಳಾ ಘಟಕದ ಅಧ್ಯಕ್ಷೆ ಸಿಂಧೂ ಅಶೋಕ್, ಚಿತ್ರನಟಿಯರಾದ ಅನು ಪ್ರಭಾಕರ್, ಭವ್ಯಗೌಡ ಹಾಗೂ ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-44-2014813175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.