ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಜಿಗನೂರು: ಡಿ. 9ರಂದು ಕಬಡ್ಡಿ ಪಂದ್ಯಾವಳಿ

Published 7 ಡಿಸೆಂಬರ್ 2023, 15:26 IST
Last Updated 7 ಡಿಸೆಂಬರ್ 2023, 15:26 IST
ಅಕ್ಷರ ಗಾತ್ರ

ಚಿಕ್ಕಜಾಜೂರು: ಇದೇ ಡಿ.9ರಂದು ಬೆಳಿಗ್ಗೆ 9 ಗಂಟೆಗೆ ಚಿಕ್ಕಜಾಜೂರು ಸಮೀಪದ ಗುಂಜಿಗನೂರು ಗ್ರಾಮದಲ್ಲಿ ನಡೆಯುವ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಟೂರ್ನಿಯನ್ನು ಶಾಸಕ ಎಂ. ಚಂದ್ರಪ್ಪ ಹಾಗೂ ಪಿ.ಎಸ್‌. ಮೂರ್ತಿ ಉದ್ಘಾಟಿಸಲಿದ್ದಾರೆ. 

ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ತಂಡಕ್ಕೆ ಕ್ರಮವಾಗಿ ₹25,000, ₹15,000, 7,500 ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT