ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ಜನರಿಗೆ ಕೋವಿಡ್‌ ದೃಢ

Last Updated 23 ಜನವರಿ 2021, 15:34 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ12 ಜನರಲ್ಲಿ ಕೋವಿಡ್‌ ಇರುವುದು ಶನಿವಾರ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 14,615ಕ್ಕೆ ಏರಿಕೆಯಾಗಿದೆ.

ಶನಿವಾರ 1,396 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ 12 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನೂ 435 ಜನರ ವರದಿ ಬರುವುದು ಬಾಕಿ ಇದೆ.

ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 7 ಜನರು ಶನಿವಾರ ಗುಣಮುಖರಾಗಿದ್ದಾರೆ. ಈವರೆಗೆ 14,456 ಜನರು ಗುಣಮುಖರಾಗಿದ್ದು, ಸದ್ಯ 90 ಸಕ್ರಿಯ ಪ್ರಕರಣಗಳು ಇವೆ. 69 ಜನರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT