ಮಂಗಳವಾರ, 3 ಫೆಬ್ರುವರಿ 2026
×
ADVERTISEMENT
ADVERTISEMENT

ಚಿತ್ರದುರ್ಗ: ರಾಜಧಾನಿಯಿಂದ ಕೋಟೆನಾಡಿಗೆ ಪ್ರವಾಸ ಪ್ಯಾಕೇಜ್‌

ಶಾಸಕ ಕೆ.ಸಿ. ವೀರೇಂದ್ರ ಮನವಿಗೆ ಸ್ಪಂದನೆ ; ಐತಿಹಾಸಿಕ ಸ್ಥಳಗಳ ವೀಕ್ಷಣೆ
Published : 3 ಫೆಬ್ರುವರಿ 2026, 5:45 IST
Last Updated : 3 ಫೆಬ್ರುವರಿ 2026, 5:45 IST
ಫಾಲೋ ಮಾಡಿ
Comments
ಏಳು ಸುತ್ತಿನ ಕೋಟೆ ಚಂದ್ರವಳ್ಳಿ ಐತಿಹಾಸಿಕವಾಗಿ ಅತ್ಯಂತ ಪ್ರಸಿದ್ಧಿ ಪಡೆದಿವೆ. ನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳ ಮಹತ್ವವನ್ನು ಸಾರುವಂತಾಗಲು ಕೆಎಸ್‍ಟಿಡಿಸಿ ನಿರಂತರವಾಗಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಿರತವಾಗಿದೆ. ಇದು ಕೇವಲ ಪ್ರವಾಸ ಮಾತ್ರವಲ್ಲ ಇದರಿಂದ ಸ್ಥಳೀಯರಿಗೆ ಉದ್ಯೋಗ ವ್ಯಾಪಾರ ವಾಣಿಜ್ಯಕ್ಕೆ ಉತ್ತೇಜನ ದೊರಕಲಿದೆ.
ಪ್ರಶಾಂತ್‌ ಕುಮಾರ್‌ ಮಿಶ್ರಾ ವ್ಯವಸ್ಥಾಪಕ ನಿರ್ದೇಶಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT