ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ: ಕಟ್ಟಡ ಕಾರ್ಮಿಕ ಸಾವು

Published 2 ಜೂನ್ 2024, 16:23 IST
Last Updated 2 ಜೂನ್ 2024, 16:23 IST
ಅಕ್ಷರ ಗಾತ್ರ

ಚಳ್ಳಕೆರೆ: ಕಟ್ಟಡ ನಿರ್ಮಾಣದ ವೇಳೆ ಮೇಲಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಗರದ ಬೆಂಗಳೂರು ರಸ್ತೆಯ ಜಯಲಕ್ಷ್ಮೀ ಬಡಾವಣೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ನಗರದ ಕಾಟಪ್ಪನಹಟ್ಟಿ ಶ್ರೀಧರ (33) ಮೃತ ಕಾರ್ಮಿಕ. 

ಕಾಲುಜಾರಿ ಬಿದ್ದ ತಕ್ಷಣ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವಾಗ ಅವರು ಮೃತಪಟ್ಟರು. 

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT