ರಥೋತ್ಸವಕ್ಕೂ ಮುಂಚೆ ಲಕ್ಷ್ಮೀನರಸಿಂಹ ಸ್ವಾಮಿಯ ಮೆರವಣಿಗೆ ನಡೆಯಿತು
ರಥೋತ್ಸವದ ನಂತರ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವಸ್ಥಾನದ ಮುಖ್ಯದ್ವಾರವನ್ನು ಬಂದ್ ಮಾಡಲಾಯಿತು
ಈ ವರ್ಷ ಮಧ್ಯಾಹ್ನವೇ ರಥೋತ್ಸವ ನಡೆದರೂ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಾತ್ರೆ ಸುಗಮವಾಗಿ ನಡೆಯಲು ಸಹಕರಿಸಿದ ಭಕ್ತರು ಹಾಗೂ ತಾಲ್ಲೂಕು ಆಡಳಿತಕ್ಕೆ ಧನ್ಯವಾದಗಳು