ಶುಕ್ರವಾರ, ಜನವರಿ 24, 2020
27 °C

ಹೊಸದುರ್ಗ: ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಹೊಸದುರ್ಗ ಪಟ್ಟಣದ ಹೊರವಲಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.

ಪಟ್ಟದ ಕುಂಚಿಟಿಗ ಮಠದ ಸಮೀಪ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡಿತ್ತು. ಇದರಿಂದ ಜನರಲ್ಲಿ ಆತಂಕ ಸೃಷ್ಟಿ ಆಗಿತ್ತು.

ಚಿರತೆ ಸೆರೆಗೆ ಅರಣ್ಯ ಇಲಾಖೆ ಮೂರು ದಿನಗಳ ಹಿಂದೆ ಬೋನು ಇಟ್ಟಿತ್ತು. ಸೋಮವಾರ ರಾತ್ರಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಪ್ರತಿಕ್ರಿಯಿಸಿ (+)